1 Corinthians 7:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.
Kannada BSI Bible 2016
ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
Kannada Bible (KNCL) BSI 2016
ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ.