1 Corinthians 7:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ.
Kannada BSI Bible 2016
ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೇದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
Kannada Bible (KNCL) BSI 2016
ಈ ರೀತಿ ನಿಶ್ಚಯವಾದ ಕನ್ಯೆಯನ್ನು ಮದುವೆಮಾಡಿಕೊಳ್ಳುವುದು ಒಳ್ಳೆಯದೇ, ಮದುವೆ ಮಾಡಿಕೊಳ್ಳದಿರುವುದು ಇನ್ನಷ್ಟು ಒಳ್ಳೆಯದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.