1 Corinthians 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು ‘ದೇವರು’ಗಳೆಂತಲೂ’ ‘ಪ್ರಭು’ಗಳೆಂತಲೂ ಕರೆಯುತ್ತಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
Kannada BSI Bible 2016
ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರನ್ನು ದೇವರುಗಳೆಂದೂ ಕರ್ತರೆಂದೂ ಪೂಜಿಸುವದುಂಟು ನಿಜವೇ; ಆಕಾಶದಲ್ಲಿಯಾಗಲಿ ಭೂವಿುಯ ಮೇಲೆಯಾಗಲಿ ದೇವರುಗಳೆನಿಸಿಕೊಳ್ಳುವವರಿದ್ದಾರೆ,
Kannada Bible (KNCL) BSI 2016
“ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು\ಗಳನ್ನೂ “ಪ್ರಭು\ಗಳನ್ನೂ ಪೂಜಿಸುವುದುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದಲ್ಲಾಗಲಿ, ಭೂಮಿಯ ಮೇಲೆ ಆಗಲಿ, ದೇವರುಗಳು ಎಂದು ಎನ್ನಿಸಿಕೊಳ್ಳುವವರು ಉಂಟು. ಅನೇಕರಿಗೆ ಅಂಥ “ದೇವರುಗಳು” ಹಾಗೂ “ಸ್ವಾಮಿಗಳು” ಇದ್ದಾರೆ.