1 John 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ (ಯೇಸು).
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
Kannada BSI Bible 2016
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ.
Kannada Bible (KNCL) BSI 2016
ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.