1 Kings 1:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೋನಾತಾನನು, “ಇಲ್ಲ! ಇದು ನಿನಗೆ ಶುಭ ಸಮಾಚಾರವಲ್ಲ! ನಮ್ಮ ರಾಜನಾದ ದಾವೀದನು ಸೊಲೊಮೋನನನ್ನು ನೂತನ ರಾಜನನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Kannada BSI Bible 2016
ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನು ಅವನಿಗೆ - ಶುಭವಾರ್ತೆಯೆಲ್ಲಿ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Kannada Bible (KNCL) BSI 2016
ಯೋನಾತಾನನು, “ಶುಭಸಮಾಚಾರವಲ್ಲ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ.