1 Kings 1:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಈಗ ರಾಜನ ಸಿಂಹಾಸನದ ಮೇಲೆ ಕುಳಿತಿದ್ದಾನೆ. ರಾಜನಾದ ದಾವೀದನು ಒಳ್ಳೆಯ ಕಾರ್ಯಮಾಡಿದನೆಂದು ಹೇಳಲು ರಾಜನ ಸೇವಕರೆಲ್ಲರೂ ಬಂದಿದ್ದಾರೆ. ‘ನಿನ್ನ ದೇವರು ಸೊಲೊಮೋನನನ್ನು ನಿನಗಿಂತಲೂ ಪ್ರಖ್ಯಾತನನ್ನಾಗಿ ಮಾಡಲಿ. ದೇವರು ಸೊಲೊಮೋನನ ರಾಜ್ಯವನ್ನು ನಿನ್ನ ರಾಜ್ಯಕ್ಕಿಂತಲೂ ಹೆಚ್ಚು ಬಲಿಷ್ಠಗೊಳಿಸಲಿ. ಅವನು ನಿನಗಿಂತಲೂ ಉತ್ತಮನಾಗಲಿ!’ ಎಂದು ಅವರು ಹೇಳುತ್ತಿದ್ದಾರೆ. ರಾಜನಾದ ದಾವೀದನೂ ಅಲ್ಲಿದ್ದನು. ಅವನು ತನ್ನ ಹಾಸಿಗೆಯಲ್ಲಿ ತಲೆಬಾಗಿಸಿಕೊಂಡು, (Verses 46-47)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
Kannada BSI Bible 2016
ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕೂತುಕೊಂಡಿದ್ದಾನೆ.
Kannada Bible (KNCL) BSI 2016
ಇದಲ್ಲದೆ, ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.