1 Kings 10:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
Kannada BSI Bible 2016
ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
Kannada Bible (KNCL) BSI 2016
ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನೂ ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.