1 Kings 10:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊಲೊಮೋನನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದನು. ಅವಳ ಯಾವ ಪ್ರಶ್ನೆಗಳೂ ಅವನಿಗೆ ಹೆಚ್ಚು ಕಠಿಣವೆನಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
Kannada BSI Bible 2016
ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಾದ ಅವನಿಗೆ ತಿಳಿಯದಂಥದು ಅವುಗಳಲ್ಲಿ ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರ ಕೊಟ್ಟನು.
Kannada Bible (KNCL) BSI 2016
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಲಿಷ್ಟವಾದ ಒಗಟು ಒಂದೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವುಗಳಲ್ಲಿ ಅರಸನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.