1 Kings 10:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ರಾಣಿಯು ರಾಜನಿಗೆ, “ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
Kannada BSI Bible 2016
ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
Kannada Bible (KNCL) BSI 2016
“ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.