1 Kings 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನ್ಯದೇವತೆಗಳನ್ನು ಅನುಸರಿಸಬಾರದೆಂದು ಯೆಹೋವನು ಸೊಲೊಮೋನನಿಗೆ ಹೇಳಿದನು. ಆದರೆ ಸೊಲೊಮೋನನು ಯೆಹೋವನ ಆಜ್ಞೆಯನ್ನು ಅನುಸರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಆತನ ಆಜ್ಞೆಗಳನ್ನು ಮೀರಿದ್ದರಿಂದ ಆತನು ಅವನ ಮೇಲೆ ಕೋಪಗೊಂಡನು.
Kannada BSI Bible 2016
ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಆತನ ಆಜ್ಞೆಗಳನ್ನು ಮೀರಿದ್ದರಿಂದ ಆತನು ಅವನ ಮೇಲೆ ಕೋಪಗೊಂಡು
Kannada Bible (KNCL) BSI 2016
ಅನ್ಯದೇವತೆಗಳನ್ನು ಪೂಜಿಸಲೇಬಾರದೆಂದು ಆಜ್ಞಾಪಿಸಿದ್ದರೂ ಅವನು ಅವರ ಆಜ್ಞೆಗಳನ್ನು ಮೀರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯದೇವರುಗಳ ಹಿಂದೆ ಹೋಗಬಾರದೆಂದು ಅವರು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದರೂ, ಅವನು, ಯೆಹೋವ ದೇವರು ಆಜ್ಞಾಪಿಸಿದ್ದನ್ನು ಕೈಗೊಳ್ಳದೆ ಹೋದನು.