1 Kings 11:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಮತ್ತು ಇಸ್ರೇಲರು ಎದೋಮಿನಲ್ಲಿ ಆರು ತಿಂಗಳ ಕಾಲ ನೆಲೆಸಿದ್ದರು. ಆ ಸಂದರ್ಭದಲ್ಲಿ ಅವರು ಎದೋಮಿನ ಗಂಡಸರನ್ನೆಲ್ಲ ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ಮತ್ತು ಎಲ್ಲಾ ಇಸ್ರಾಯೇಲರು ಆರು ತಿಂಗಳು ಅಲ್ಲಿಯೇ ಇದ್ದು, ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದರು.
Kannada BSI Bible 2016
ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದನು.
Kannada Bible (KNCL) BSI 2016
ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲ ಗಂಡಸರನ್ನು ಸಂಹರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.