1 Kings 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದ್ದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.
Kannada BSI Bible 2016
ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.
Kannada Bible (KNCL) BSI 2016
ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.