1 Kings 11:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,
Kannada BSI Bible 2016
ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ
Kannada Bible (KNCL) BSI 2016
ಅವನು ದಂಗೆಯೆದ್ದ ವಿವರಣೆ ಹೀಗಿದೆ: ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ,