1 Kings 11:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನನ್ನು ಇಡೀ ಇಸ್ರೇಲಿಗೆ ರಾಜನನ್ನಾಗಿ ಮಾಡುತ್ತೇನೆ. ನೀನು ನಿನ್ನ ಇಷ್ಟಾನುಸಾರವಾಗಿ ಪ್ರತಿಯೊಂದರ ಮೇಲೆ ದೊರೆತನ ಮಾಡುವಂತೆ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸುವೆನು. ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು.
Kannada BSI Bible 2016
ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಇಸ್ರಾಯೇಲ್ಯರ ಅರಸನನ್ನಾಗಿ ನೇವಿುಸುವೆನು; ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು.
Kannada Bible (KNCL) BSI 2016
ನಾನು ನಿನ್ನನ್ನು ಇಸ್ರಯೇಲರ ಅರಸನನ್ನಾಗಿ ನೇಮಿಸುವೆನು; ನೀನು ಅವರನ್ನು ಇಷ್ಟದ ಪ್ರಕಾರ ಆಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನಿನ್ನನ್ನು ತೆಗೆದುಕೊಂಡು, ನಿನ್ನ ಪ್ರಾಣವು ಇಚ್ಛಿಸುವುದೆಲ್ಲಾದರಲ್ಲಿ ಅರಸುತನವನ್ನು ನಡೆಸಿ, ಇಸ್ರಾಯೇಲಿನ ಮೇಲೆ ಅರಸನಾಗಿರುವಿ.