1 Kings 11:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನು ತಾನು ಆಳುತ್ತಿದ್ದಾಗ ಅನೇಕ ಮಹಾಕಾರ್ಯಗಳನ್ನೂ ಜ್ಞಾನದ ಕಾರ್ಯಗಳನ್ನೂ ಮಾಡಿದನು. ಈ ಕಾರ್ಯಗಳನ್ನೆಲ್ಲ ಸೊಲೊಮೋನನ ಚರಿತ್ರೆ ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada BSI Bible 2016
ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada Bible (KNCL) BSI 2016
ಸೊಲೊಮೋನನ ಉಳಿದ ಸಾಧನೆಗಳನ್ನು ಹಾಗು ಅವನ ಜ್ಞಾನವನ್ನು ಕುರಿತು ‘ಸೊಲೊಮೋನನ ಚರಿತ್ರೆ’ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನ ಉಳಿದ ಕ್ರಿಯೆಗಳನ್ನು, ಅವನು ಮಾಡಿದ ಸಾಧನೆಗಳನ್ನು ಮತ್ತು ಅವನ ಜ್ಞಾನವನ್ನು ಕುರಿತು ಸೊಲೊಮೋನನ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತದೆ.