1 Kings 11:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಸ್ತ ಇಸ್ರೇಲನ್ನು ಸೊಲೊಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ,
Kannada BSI Bible 2016
ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೆರೂಸಲೇವಿುನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಆಳಿದನಂತರ
Kannada Bible (KNCL) BSI 2016
ಅವನು ಜೆರುಸಲೇಮಿನಲ್ಲಿದ್ದುಕೊಂಡು, ಎಲ್ಲಾ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿ, ನಿಧನನಾಗಿ, ಪಿತೃಗಳ ಬಳಿಗೆ ಸೇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.