1 Kings 12:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ರಾಜನೂ ಸೊಲೊಮೋನನ ಮಗನೂ ಆದ ರೆಹಬ್ಬಾಮನೊಂದಿಗೆ, ಯೆಹೂದ ಮತ್ತು ಬೆನ್ಯಾಮೀನ್ ಜನರೆಲ್ಲರೊಂದಿಗೆ ಮಾತನಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
Kannada BSI Bible 2016
ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್‌ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ
Kannada Bible (KNCL) BSI 2016
“ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಹಾಗು ಉಳಿದ ಜನರಿಗೂ ಹೀಗೆಂದು ಹೇಳು: ಸರ್ವೇಶ್ವರನ ಮಾತನ್ನು ಕೇಳಿರಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ,