1 Kings 12:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು. (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
Kannada BSI Bible 2016
ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಮನಸ್ಸಿನಲ್ಲಿ - ರಾಜ್ಯವು ತಿರಿಗಿ ದಾವೀದನ ಕುಟುಂಬದವರಿಗೆ ಆಗುವದೋ ಏನೋ;
Kannada Bible (KNCL) BSI 2016
ಅವನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,