1 Kings 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಜನರೆಲ್ಲರೂ ರೆಹಬ್ಬಾಮನನ್ನು ರಾಜನನ್ನಾಗಿ ಮಾಡಲು ಶೆಕೆಮಿಗೆ ಹೋದರು. ರೆಹಬ್ಬಾಮನೂ ರಾಜನಾಗಲು ಶೆಕೆಮಿಗೆ ಹೋದನು. ಜನರು ರೆಹಬ್ಬಾಮನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
Kannada BSI Bible 2016
ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲ್ಯರೊಡನೆ ರೆಹಬ್ಬಾಮನ ಬಳಿಗೆ ಹೋಗಿ ಅವನಿಗೆ -
Kannada Bible (KNCL) BSI 2016
ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿ, ಎಲ್ಲಾ ಇಸ್ರಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ,