1 Kings 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಹಬ್ಬಾಮನು, “ಮೂರು ದಿನಗಳಾದ ಮೇಲೆ ನನ್ನ ಬಳಿಗೆ ಹಿಂದಿರುಗಿ ಬನ್ನಿ. ನಾನು ನಿಮಗೆ ಉತ್ತರವನ್ನು ಹೇಳುತ್ತೇನೆ” ಎಂದನು. ಆದ್ದರಿಂದ ಜನರು ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
Kannada BSI Bible 2016
ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈಗ ಹೋಗಿ ಮೂರು ದಿನಗಳಾದ ನಂತರ ತಿರಿಗಿ ಬನ್ನಿರಿ ಎಂದು ಉತ್ತರಕೊಟ್ಟನು; ಜನರು ಹೋದರು.
Kannada Bible (KNCL) BSI 2016
ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು. ಜನರು ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ನೀವು ಹೋಗಿ ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.