1 Kings 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರೆಹಬ್ಬಾಮನು ಈ ಸಲಹೆಗೆ ಕಿವಿಗೊಡಲಿಲ್ಲ. ಅವನು ತನ್ನ ಸ್ನೇಹಿತರಾದ ಯುವಜನರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
Kannada BSI Bible 2016
ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರಿಸಿ -
Kannada Bible (KNCL) BSI 2016
ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,