1 Kings 13:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡ ನಂತರ ಆ ಪ್ರವಾದಿಯು ಅವನಿಗಾಗಿ ಕತ್ತೆಯ ಮೇಲೆ ತಡಿಯನ್ನು ಹಾಕಿದನು. ದೇವಮನುಷ್ಯನು ಅಲ್ಲಿಂದ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
Kannada BSI Bible 2016
ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ನಪಾನಗಳನ್ನು ತೆಗೆದುಕೊಂಡನಂತರ ಅವನು ತಾನು ಕರತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
Kannada Bible (KNCL) BSI 2016
ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು.