1 Kings 13:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರವಾದಿಯು ಆ ದೇಹವನ್ನು ಕತ್ತೆಯ ಮೇಲೆ ಹಾಕಿದನು. ಸತ್ತವನಿಗಾಗಿ ರೋದಿಸಲು ಮತ್ತು ಅದನ್ನು ಸಮಾಧಿಮಾಡಲು ಆ ದೇಹವನ್ನು ನಗರಕ್ಕೆ ತಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,
Kannada BSI Bible 2016
ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಳಿ ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ
Kannada Bible (KNCL) BSI 2016
ಪ್ರವಾದಿಯು ಆ ದೈವಭಕ್ತನ ಶವವನ್ನು ಹೂಳಿ ಗೋಳಾಡಬೇಕೆಂದು, ಕತ್ತೆಯ ಮೇಲೆ ಹಾಕಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹವು ಹೆಣವನ್ನು ತಿನ್ನದೆ, ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ, ಕತ್ತೆಯ ಮೇಲೆ ಹಾಕಿಕೊಂಡು ಗೋಳಾಡುವುದಕ್ಕೂ, ಅವನನ್ನು ಹೂಳುವುದಕ್ಕೂ ಪಟ್ಟಣಕ್ಕೆ ತಂದನು.