1 Kings 14:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗು ಸತ್ತುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು.
Kannada BSI Bible 2016
ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೆ ಹುಡುಗನು ಸತ್ತನು.
Kannada Bible (KNCL) BSI 2016
ಯಾರೊಬ್ಬಾಮನ ಹೆಂಡತಿ ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟಕೂಡಲೆ ಹುಡುಗನು ಸತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಯೆಹೋವ ದೇವರು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಅವಳ ಮಗನು ಸತ್ತನು.