1 Kings 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದ್ವಾನು ಅವನ ನಂತರ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.
Kannada BSI Bible 2016
ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇಪ್ಪತ್ತೆರಡು ವರುಷ ಆಳಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.
Kannada Bible (KNCL) BSI 2016
ಅವನು ಇಪ್ಪತ್ತೆರಡು ವರ್ಷ ಆಳಿ ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರ್ಷಗಳಾಗಿದ್ದವು. ಅವನು ಮೃತನಾಗಿ, ತನ್ನ ಪಿತೃಗಳ ಜೊತೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.