1 Kings 14:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಹಬ್ಬಾಮನು ರಾಜನಾಗಿದ್ದ ಐದನೆಯ ವರ್ಷದಲ್ಲಿ ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ವಿರುದ್ಧ ಹೋರಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.
Kannada BSI Bible 2016
ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇವಿುಗೆ ವಿರೋಧವಾಗಿ ಬಂದು
Kannada Bible (KNCL) BSI 2016
ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಈಜಿಪ್ಟಿನ ಅರಸ ಶೀಶಕನು ಜೆರುಸಲೇಮಿನ ಮೇಲೆ ದಾಳಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ, ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.