1 Kings 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನು ಜೆರುಸಲೇಮಿನಲ್ಲಿ ನಲವತ್ತೊಂದು ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
Kannada BSI Bible 2016
ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆರೂಸಲೇವಿುನಲ್ಲಿ ನಾಲ್ವತ್ತೊಂದು ವರುಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಇವನ ತಾಯಿ.
Kannada Bible (KNCL) BSI 2016
ಇವನು ಜೆರುಸಲೇಮಿನಲ್ಲಿ ನಾಲ್ವತ್ತೊಂದು ವರ್ಷ ಆಳಿದನು. ಅಬ್ಷಾಲೋಮನ ಮಗಳಾದ ಮಾಕಾ ಎಂಬಾಕೆ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ವತ್ತೊಂದು ವರುಷ ಅವನು ಯೆರೂಸಲೇಮಿನಲ್ಲಿ ಆಳಿದನು. ಅವನ ಅಜ್ಜಿ ಅಬ್ಷಾಲೋಮನ ಮಗಳಾಗಿದ್ದು ಮಾಕಾ ಎಂಬಾಕೆಯು ಇವನ ತಾಯಿ.