1 Kings 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧವು ನಡೆಯುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು
Kannada BSI Bible 2016
ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.
Kannada Bible (KNCL) BSI 2016
ಇವನಿಗೂ ಇಸ್ರಯೇಲರ ಅರಸ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.