1 Kings 15:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ, ಯಾರೊಬ್ಬಾಮನ ಮಗನಾದ ನಾದ್ವಾನು ಇಸ್ರೇಲಿನ ರಾಜನಾದನು. ನಾದ್ವಾನು ಇಸ್ರೇಲನ್ನು ಎರಡು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
Kannada BSI Bible 2016
ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಅರಸನಾದ ಆಸನ ಆಳಿಕೆಯ ಎರಡನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.
Kannada Bible (KNCL) BSI 2016
ಯೆಹೂದ್ಯರ ಅರಸ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.