1 Kings 15:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾದ್ವಾನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada BSI Bible 2016
ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada Bible (KNCL) BSI 2016
ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.