1 Kings 15:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾದ್ವಾನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ನಾದಾಬನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.