1 Kings 15:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನು ಯೆಹೂದದ ರಾಜನಾದ ಮೂರನೆಯ ವರ್ಷದಲ್ಲಿ, ಅಹೀಯನ ಮಗನಾದ ಬಾಷನು ಇಡೀ ಇಸ್ರೇಲಿಗೆ ರಾಜನಾದನು. ಅವನ ರಾಜಧಾನಿಯಾದ ತಿರ್ಚದಲ್ಲಿ, ಅವನು ಇಪ್ಪತ್ತನಾಲ್ಕು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.
Kannada BSI Bible 2016
ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲ್ಯರ ಅರಸನಾಗಿ ತಿರ್ಚದಲ್ಲಿದ್ದುಕೊಂಡು ಇಪ್ಪತ್ತನಾಲ್ಕು ವರುಷ ಆಳಿದನು.
Kannada Bible (KNCL) BSI 2016
ಜುದೇಯದ ಅರಸ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಇಸ್ರಯೇಲರ ಅರಸನಾಗಿ ತಿರ್ಚದಲ್ಲಿ ಇದ್ದುಕೊಂಡು ಇಪ್ಪತ್ತನಾಲ್ಕು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು.