1 Kings 15:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಯಾಮನು ಮಾಡಿದ ಇತರ ಎಲ್ಲಾ ಕಾರ್ಯಗಳ ಬಗ್ಗೆ “ಯೆಹೂದದ ರಾಜರುಗಳ ಚರಿತ್ರೆ”ಯಲ್ಲಿ ಬರೆದಿದೆ. ಅಬೀಯಾಮನು ರಾಜನಾಗಿದ್ದ ಎಲ್ಲಾ ಕಾಲದಲ್ಲೂ, ಯಾರೊಬ್ಬಾಮನ ಮತ್ತು ಅಬೀಯಾಮನ ನಡುವೆ ಯುದ್ಧ ನಡೆಯುತ್ತಲೇ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
Kannada BSI Bible 2016
ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಯಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
Kannada Bible (KNCL) BSI 2016
ಅಬೀಯಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.