1 Kings 16:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.
Kannada BSI Bible 2016
ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಷನೂ ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದ್ದರಿಂದ
Kannada Bible (KNCL) BSI 2016
ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಬಾಷನೂ ಅವನ ಮಗ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕೋಪವನ್ನು ಎಬ್ಬಿಸಿ, ತಾವು ಮಾಡಿದ ಪಾಪಗಳಿಂದಲೂ,