1 Kings 16:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಏಲನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಲನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.