1 Kings 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
Kannada BSI Bible 2016
ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನೂ ಇವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
Kannada Bible (KNCL) BSI 2016
ಇವನೂ ಇವನ ಜೊತೆಯಲ್ಲಿದ್ದ ಇಸ್ರಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.