1 Kings 16:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ರಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada BSI Bible 2016
ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಮ್ರಿಯು ಮಾಡಿದ ಇತರ ಕಾರ್ಯಗಳೂ, ಅವನು ತೋರಿಸಿದ ಪರಾಕ್ರಮವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.