1 Kings 16:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಮ್ರಿಯು ಸತ್ತುಹೋದನು; ಅವನನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು, ಅವನ ನಂತರ ಅವನ ಮಗನಾದ ಅಹಾಬನು ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.
Kannada BSI Bible 2016
ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಮ್ರಿಯು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನಿಗೆ ಬದಲಾಗಿ ಇವನ ಮಗನಾದ ಅಹಾಬನು ಅರಸನಾದನು.
Kannada Bible (KNCL) BSI 2016
ಒಮ್ರಿ ಸತ್ತು ಪಿತೃಗಳ ಬಳಿಗೆ ಸೇರಿದಾಗ ಇವನ ಶವವನ್ನು ಸಮಾರಿಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನ ಸ್ಥಾನದಲ್ಲಿ ಇವನ ಮಗ ಅಹಾಬನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಮ್ರಿಯು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಸಮಾರ್ಯ ಪಟ್ಟಣದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಅರಸನಾದನು.