1 Kings 16:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
Kannada BSI Bible 2016
ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಳ್‍ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿ ಕಟ್ಟಿಸಿ ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
Kannada Bible (KNCL) BSI 2016
ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು.