1 Kings 16:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಷನು ಮಾಡಿದ ಎಲ್ಲ ಕಾರ್ಯಗಳ ಬಗ್ಗೆ ಮತ್ತು ಅವನ ಮಹಾಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜ ಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಬಾಷನ ಉಳಿದ ಚರಿತ್ರೆ ಹಾಗು ಅವನ ಪರಾಕ್ರಮ ಸಾಧನೆಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಷನ ಇತರ ಕಾರ್ಯಗಳೂ, ಅವನು ಮಾಡಿದ್ದೂ, ಅವನ ಪರಾಕ್ರಮವೂ ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆದಿರುತ್ತವೆ.