1 Kings 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೆಹೋವನು ಎಲೀಯನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು.
Kannada BSI Bible 2016
ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಎಲೀಯನಿಗೆ - ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್‍ಹೊಳೆಯ ಆಚೆಯಲ್ಲಿರುವ ಕೆರೀತ್‍ಹಳ್ಳದಲ್ಲಿ ಅಡಗಿಕೋ.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮಾತು ಅವನಿಗೆ ಉಂಟಾಗಿ,