1 Kings 18:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂಬದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತೀ; ಅವನು ನನ್ನನ್ನು ಕೊಲ್ಲುವನಲ್ಲವೋ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಹೀಗಿದ್ದರೂ ತಾವು ನನಗೆ, ‘ಎಲೀಯನು ಬಂದಿದ್ದಾನೆಂಬುದಾಗಿ’ ನಿನ್ನ ಒಡೆಯನಿಗೆ ತಿಳಿಸು,” ಎಂದು ಆಜ್ಞಾಪಿಸುತ್ತೀರಿ; ಅವನು ನನ್ನನ್ನು ಕೊಂದೇ ಕೊಲ್ಲುವನಲ್ಲವೇ?’ ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.