1 Kings 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರೆಲ್ಲರನ್ನು ಮತ್ತು ಆ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಅಹಾಬನು ಕರೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
Kannada BSI Bible 2016
ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನು ಇಸ್ರಾಯೇಲ್ಯರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರಿಸಿದನು.
Kannada Bible (KNCL) BSI 2016
ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.