1 Kings 18:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಎಲೀಯನು ರಾಜನಾದ ಅಹಾಬನಿಗೆ, “ಈಗ ಹೋಗಿ, ಅನ್ನಪಾನಗಳನ್ನು ತೆಗೆದುಕೊ. ಬಿರುಸಾದ ಮಳೆಯು ಸುರಿಯುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.
Kannada BSI Bible 2016
ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಅಹಾಬನಿಗೆ - ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ ಅಂದನು.
Kannada Bible (KNCL) BSI 2016
ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.