1 Kings 18:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
Kannada BSI Bible 2016
ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್‌ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
Kannada Bible (KNCL) BSI 2016
ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.