1 Kings 18:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.
Kannada BSI Bible 2016
ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು; ನೀನು ಹೋಗಿ ನಿನ್ನ ಒಡೆಯನಿಗೆ ಎಲೀಯನು ಬಂದಿದ್ದಾನೆಂದು ಹೇಳು ಅಂದನು.
Kannada Bible (KNCL) BSI 2016
ಎಲೀಯನು, “ಹೌದು; ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆಂದು’ ಹೇಳು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.