1 Kings 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?
Kannada BSI Bible 2016
ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಓಬದ್ಯನು - ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವದೇಕೆ? ನಾನೇನು ಪಾಪಮಾಡಿದೆನು?
Kannada Bible (KNCL) BSI 2016
ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ತಾವು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?