1 Kings 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
Kannada BSI Bible 2016
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.