1 Kings 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
Kannada BSI Bible 2016
ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಫಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ - ಎದ್ದು ಊಟಮಾಡು ಎಂದು ಹೇಳಿದನು.
Kannada Bible (KNCL) BSI 2016
ಬಳಿಕ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಕೂಡಲೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟಮಾಡು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಆಗ ಒಬ್ಬ ದೂತನು ಅವನನ್ನು ತಟ್ಟಿ, ಅವನಿಗೆ, “ಎದ್ದು ತಿನ್ನು,” ಎಂದನು.