1 Kings 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದು ಉತ್ತರಿಸಿದನು. “ಹಾಗಾದರೆ ಹೇಳು” ಎಂದು ಬತ್ಷೆಬೆಳು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.
Kannada BSI Bible 2016
ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು - ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ ಅನ್ನಲು ಆಕೆಯು - ಹೇಳು ಅಂದಳು.
Kannada Bible (KNCL) BSI 2016
ಆಮೇಲೆ ಅವನು, “ನಿಮಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ,” ಎನ್ನಲು ಆಕೆ, “ಹೇಳು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. ಬತ್ಷೆಬೆಳು, “ಹೇಳು,” ಎಂದಳು.